ಚನ್ನಪಟ್ಟಣದಲ್ಲಿ ಅವಧಿ ಮುಗಿದ ಐಸ್ ಕ್ರೀಂ ಸೇವಿಸಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ರಾಮನಗರ, 6 ಮೇ (ಹಿ.ಸ):ಆ್ಯಂಕರ್: ಅವಧಿ ಮುಗಿದ ಐಸ್ ಕ್ರೀಂ ಸೇವಿಸಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರು
consuming-expired-ice-cream-in-channa


ರಾಮನಗರ, 6 ಮೇ (ಹಿ.ಸ):ಆ್ಯಂಕರ್: ಅವಧಿ ಮುಗಿದ ಐಸ್ ಕ್ರೀಂ ಸೇವಿಸಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಚನ್ನಪಟ್ಟಣ ಟಿಪ್ಪುನಗರದ ಮಿಲನ್ ಶಾದಿಮಹಲ್ ನಲ್ಲಿ ನಡೆದಿದೆ.

ಮಿಲನ್ ಶಾದಿಮಹಲ್ ನಲ್ಲಿ ನಿನ್ನೆ ಭಾನುವಾರ ನಡೆದ ಮದುವೆ ಸಮಾರಂಭವೊಂದರಲ್ಲಿ 80ಕ್ಕೂ ಹೆಚ್ಚು ಮಂದಿ ಐಸ್ ಕ್ರೀಂ ಸೇವಿಸಿದ್ದರು. ಈ ಪೈಕಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ಇದರಲ್ಲಿ ಮಹಿಳೆಯರು ಮತ್ತು ಮಕ್ಕಳೂ ಸೇರಿದ್ದಾರೆ. ಸಂತ್ರರನ್ನು ಚಿಕಿತ್ಸೆಗಾಗಿ ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande