ಮೇ 14 ರಂದು ಭಗೀರಥ ಮಹರ್ಷಿ ಜಯಂತಿ
ಬಳ್ಳಾರಿ, 8 ಮೇ (ಹಿ.ಸ): ಆ್ಯಂಕರ್: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವ
ಮೇ 14 ರಂದು ಭಗೀರಥ ಮಹರ್ಷಿ ಜಯಂತಿ


ಬಳ್ಳಾರಿ, 8 ಮೇ (ಹಿ.ಸ):

ಆ್ಯಂಕರ್: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮೇ 14 ರಂದು ನಗರದ ಸಾಂಸ್ಕøತಿಕ ಸಮುಚ್ಚಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ಭಗೀರಥ ಮಹರ್ಷಿ ಅವರ ಭಾವಚಿತ್ರಕ್ಕೆ ಪೊಜೆಯನ್ನು ನೆರವೇರಿಸುವುದರ ಮೂಲಕ ಶ್ರೀ ಭಗೀರಥ ಜಯಂತಿಯನ್ನು ಸರಳವಾಗಿ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ್ ಅವರು ತಿಳಿಸಿದ್ದಾರೆ.

ಲೋಕಸಭಾ ಚುನಾವಣೆ 2024ರ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.


 rajesh pande