ಮಗು ಕಾಣೆ: ಪತ್ತೆಗೆ ಮನವಿ
ಬಳ್ಳಾರಿ, 20 ಜುಲೈ (ಹಿ.ಸ.) : ಆ್ಯಂಕರ್ : ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಆಯನ್ (01) ಅವರು ರೈಲ್ವೆ ಸ್ಟೇಷನ್‍ನಿಂದ ಕಾಣಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಣೆಯಾದ ಮಗುವಿನ ಚಹರೆ ಗುರುತು: ಎತ್ತರ 2 ಅಡಿ, ದುಂಡು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊ
ಮಗು ಕಾಣೆ: ಪತ್ತೆಗೆ ಮನವಿ


ಬಳ್ಳಾರಿ, 20 ಜುಲೈ (ಹಿ.ಸ.) :

ಆ್ಯಂಕರ್ : ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಆಯನ್ (01) ಅವರು ರೈಲ್ವೆ ಸ್ಟೇಷನ್‍ನಿಂದ ಕಾಣಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಣೆಯಾದ ಮಗುವಿನ ಚಹರೆ ಗುರುತು:

ಎತ್ತರ 2 ಅಡಿ, ದುಂಡು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕಪ್ಪು ಕೂದಲು ಇರುತ್ತದೆ. ಕಾಣೆಯಾದ ಸಂಧರ್ಭದಲ್ಲಿ ಹಳದಿ ಕಲರ್ ಟೀ ಶರ್ಟ್ ಧರಿಸಿರುತ್ತಾನೆ.

ಈ ಮೇಲ್ಕಂಡ ಚಹರೆ ಗುರುತುಳ್ಳ ಮಗುವಿನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ:08392-258100, ಗಾಂಧಿನಗರ ಪೊಲೀಸ್ ಠಾಣೆ ದೂ:08392-272192, ಪಿಎಸ್‍ಐ ಮೊ:9480803082, ಅಥವಾ ಪಿ.ಐ ಮೊ:9480803046 ಗೆ ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್ / ಮನೋಹರ ಯಡವಟ್ಟಿ


 rajesh pande