ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹುಟ್ಟು ಹಬ್ಬದ ಶುಭಾಶಯ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹುಟ್ಟು ಹಬ್ಬದ ಶುಭಾಶಯ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹುಟ್ಟು ಹಬ್ಬದ ಶುಭಾಶಯ

ಬೆಂಗಳೂರು, 21 ಜುಲೈ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು,ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ಪ್ರತಿ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕರ್ನಾಟಕ ವಿಧಾನ ಪರಿಷತ್ ನ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಅವರು ಅವರ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ ಹುಟ್ಟು ಹಬ್ಬದ ಶುಭಾಶಯ ಕೋರಿದರು.

ಹಿಂದೂಸ್ತಾನ್ ಸಮಾಚಾರ್

ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ

 rajesh pande