ಕಡಲ್ಕೊರೆತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ
ಅಂಕೋಲಾ, 21 ಜುಲೈ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕೋಲಾದ ಕಡಲ್ಕೊರೆತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕ ಸತೀಶ್ ಸೈಲ್ ಮತ್ತು ಅಧಿಕಾರಿಗಳು ಜೊತೆಗಿದ್ದರು. ಹಿಂದೂಸ್ತಾನ್ ಸಮಾಚಾರ್
CM visited


ಅಂಕೋಲಾ, 21 ಜುಲೈ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕೋಲಾದ ಕಡಲ್ಕೊರೆತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕ ಸತೀಶ್ ಸೈಲ್ ಮತ್ತು ಅಧಿಕಾರಿಗಳು ಜೊತೆಗಿದ್ದರು.

ಹಿಂದೂಸ್ತಾನ್ ಸಮಾಚಾರ್

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ / ಮನೋಹರ ಯಡವಟ್ಟಿ


 rajesh pande