ನೇಪಾಳದಲ್ಲಿ 19 ಪ್ರಯಾಣಿಕರಿದ್ದ ಶೌರ್ಯ ವಿಮಾನ ಪತನ
ಕಠ್ಮಂಡು, 24 ಜುಲೈ (ಹಿ.ಸ.) : ಆ್ಯಂಕರ್ : ನೇಪಾಳದ ಕಠ್ಮಂಡುವಿನಲ್ಲಿ ಟೇಕ್​ ಆಫ್​ ಆಗುವ ವೇಳೆ 19 ಪ್ರಯಾಣಿಕರಿದ್ದ ಶೌರ್ಯ ವಿಮಾನ ಪತನಗೊಂಡಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Saurya Airlines Aircraft Crashes During Takeoff In N


ಕಠ್ಮಂಡು, 24 ಜುಲೈ (ಹಿ.ಸ.) :

ಆ್ಯಂಕರ್ : ನೇಪಾಳದ ಕಠ್ಮಂಡುವಿನಲ್ಲಿ ಟೇಕ್​ ಆಫ್​ ಆಗುವ ವೇಳೆ 19 ಪ್ರಯಾಣಿಕರಿದ್ದ ಶೌರ್ಯ ವಿಮಾನ ಪತನಗೊಂಡಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ / ಮನೋಹರ ಯಡವಟ್ಟಿ


 rajesh pande