ನಿದ್ರೆ ಮಾತ್ರೆ ಸೇವಿಸಿ ಖಾಸಗಿ ಆಸ್ಪತ್ರೆ ನರ್ಸ್ ಸಾವು
ಚಿತ್ರದುರ್ಗ, 27 ಜುಲೈ (ಹಿ.ಸ.)​: ಆ್ಯಂಕರ್ ​: ನಿದ್ರೆ ಮಾತ್ರೆ ಸೇವಿಸಿ ಖಾಸಗಿ ಆಸ್ಪತ್ರೆ ನರ್ಸ್ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಚಿತ್ರದುರ್ಗದ ಚಳ್ಳಕೆರೆ ತಾಲೂಕು ಕೋಡಿಹಳ್ಳಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ನಿರ್ಮಲ(26) ಆತ್ಮಹತ್ಯೆಗೆ ಶರಣಾದ ಯುವತಿ. ಬೆಂಗಳೂರಿನ‌ ಆರ್ ಆರ್ ನಗರ ಖಾಸಗ
bengaluru-private-hospital-nurse-died-after-c


ಚಿತ್ರದುರ್ಗ, 27 ಜುಲೈ (ಹಿ.ಸ.)​:

ಆ್ಯಂಕರ್ ​: ನಿದ್ರೆ ಮಾತ್ರೆ ಸೇವಿಸಿ ಖಾಸಗಿ ಆಸ್ಪತ್ರೆ ನರ್ಸ್ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಚಿತ್ರದುರ್ಗದ ಚಳ್ಳಕೆರೆ ತಾಲೂಕು ಕೋಡಿಹಳ್ಳಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.

ನಿರ್ಮಲ(26) ಆತ್ಮಹತ್ಯೆಗೆ ಶರಣಾದ ಯುವತಿ.

ಬೆಂಗಳೂರಿನ‌ ಆರ್ ಆರ್ ನಗರ ಖಾಸಗಿ ಆಸ್ಪತ್ರೆಯಲ್ಲಿ ನಿರ್ಮಲ ಸೇವೆ ಸಲ್ಲಿಸುತ್ತಿದ್ದರು. ಹೊಟ್ಟೆನೋವು ಹಿನ್ನೆಲೆ‌ ನರ್ಸ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ತಳಕು ಹಿರಿಯ ಪೊಲೀಸ್ ಅಧಿಕಾರಿ ಲೊಕೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ / ಮನೋಹರ ಯಡವಟ್ಟಿ


 rajesh pande