ಇಬ್ಬರು ಟೆಕ್ಕಿಗಳ ಸಾವು ಪ್ರಕರಣ: ಬಿಬಿಎಂಪಿ ಕಸದ ಲಾರಿ ಚಾಲಕ ಬಂಧನ
ಇಬ್ಬರು ಟೆಕ್ಕಿಗಳ ಸಾವು ಪ್ರಕರಣ: ಬಿಬಿಎಂಪಿ ಕಸದ ಲಾರಿ ಚಾಲಕ ಬಂಧನ
ಇಬ್ಬರು ಟೆಕ್ಕಿಗಳ ಸಾವು ಪ್ರಕರಣ: ಬಿಬಿಎಂಪಿ ಕಸದ ಲಾರಿ ಚಾಲಕ ಬಂಧನ

ಬೆಂಗಳೂರು, 30 ಜುಲೈ (ಹಿ.ಸ.):

ಆ್ಯಂಕರ್ : ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸವಾರರಿಬ್ಬರ ಸಾವಿಗೆ ಕಾರಣನಾಗಿದ್ದ ಬಿಬಿಎಂಪಿ ಕಸದ ಲಾರಿ ಚಾಲಕನನ್ನು ಬಂಧಿಸಲಾಗಿದೆ. ಅಪಘಾತದ ಬಳಿಕ ಪರಾರಿಯಾಗಿದ್ದ ಚಾಲಕ ಶಿವಶಂಕರ್ (38) ಎಂಬಾತನನ್ನು ಹಲಸೂರು ಗೇಟ್ ಸಂಚಾರಿ ಠಾಣಾ ಪೊಲೀಸರು ಸೆರೆ ಹಿಡಿದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ

 rajesh pande