ಟೆಹರಾನ್, 31 ಜುಲೈ (ಹಿ.ಸ.) :
ಆ್ಯಂಕರ್ : ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯಾ ಮತ್ತು ಆತನ ಒಬ್ಬ ಆತನ ರಕ್ಷಕನನ್ನು ಇರಾನ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪ್ಯಾಲೆಸ್ಟೀನ್ ಉಗ್ರಗಾಮಿ ಸಂಘಟನೆ ಹಮಾಸ್ ಬುಧವಾರ ಹೇಳಿಕೆ ಬಿಡುಗಡೆ ಮಾಡಿದೆ. ಈ ಹತ್ಯೆಗೆ ಇಸ್ರೇಲ್ ಕಾರಣ ಎಂದು ಹಮಾಸ್ ಆರೋಪಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ