ನವದೆಹಲಿ, 1 ಆಗಸ್ಟ್ (ಹಿ.ಸ.) :
ಆ್ಯಂಕರ್ : ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದರು.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ / ಮನೋಹರ ಯಡವಟ್ಟಿ