ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಕೊಪ್ಪಳ , 02 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲೆಯ ಕ್ರೀಡಾ ಪೋಷಕರನ್ನು ಗುರುತಿಸಿ ಅವರಿಗೆ ಗೌವರವಿಸಲು 2024-25ನೇ ಸಾಲಿನ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಈ ಪ್ರಶಸ್ತಿಗಾಗಿ ಅರ್ಹ ಕ್ರೀಡಾ ಪೋಷಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ
ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ


ಕೊಪ್ಪಳ , 02 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲೆಯ ಕ್ರೀಡಾ ಪೋಷಕರನ್ನು ಗುರುತಿಸಿ ಅವರಿಗೆ ಗೌವರವಿಸಲು 2024-25ನೇ ಸಾಲಿನ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಈ ಪ್ರಶಸ್ತಿಗಾಗಿ ಅರ್ಹ ಕ್ರೀಡಾ ಪೋಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಬಯಸುವ ಅರ್ಹ ಕ್ರೀಡಾ ಪೋಷಕರು ಅರ್ಜಿ ನಮೂನೆಗಳನ್ನು ಹಾಗೂ ಮಾರ್ಗಸೂಚಿಗಳನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಪ್ಪಳ ಇವರಲ್ಲಿ ಪಡೆದು ಭರ್ತಿ ಮಾಡಿ ಸೆಪ್ಟೆಂಬರ್ 09 ರೊಳಗಾಗಿ ಈ ಕಚೇರಿಗೆ ಸಲ್ಲಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande