ಕಾನ್ಪುರ, 27 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಹಾಗೂ ಅಂತಿಮ ಟೆಸ್ಟ್ ಕ್ರಿಕೆಟ್ ಪಂದ್ಯ ಇಂದು ಕಾನ್ಪುರದ ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ.
ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಬಾಂಗ್ಲಾವನ್ನು ಮಣಿಸಿದ ನಂತರ ಆತಿಥೇಯರು, ಎರಡು ಪಂದ್ಯಗಳ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಗುರಿ ಹೊಂದಿದ್ದಾರೆ.
ರೋಹಿತ್ ಶರ್ಮಾ ನೇತೃತ್ವದ ಭಾರತ ತಂq, ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ೨೮೦ ರನ್‌ಗಳ ಬೃಹತ್ ಅಂತರದಿಂದ ಸೋಲಿಸಿ, ಸರಣಿಯಲ್ಲಿ ೧-೦ ಮುನ್ನಡೆ ಸಾಧಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್