ಹ್ಯಾನೋವರ್, 03 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಜರ್ಮನಿಯ ಹ್ಯಾನೋವರ್‌ನಲ್ಲಿ ನಡೆದ ಎರಡನೇ ವಿಶ್ವ ಕಿವುಡರ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಶೂಟರ್ ಅನುಯಾ ಪ್ರಸಾದ್ ಮಹಿಳೆಯರ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.
ಉಕ್ರೇನ್‌ನ ಸೋಫಿಯಾ ಒಲೆನಿಚ್ ಅವರನ್ನು ೦.೧ ಪಾಯಿಂಟ್‌ಗಳಿಂದ ಸೋಲಿಸಿದರು.
೧೮ ವರ್ಷದ ಮೊಹಮ್ಮದ್ ಮುರ್ತುಜಾ ವಾನಿಯಾ, ನಿನ್ನೆ ನತಾಶಾ ಜೋಶಿ ಅವರೊಂದಿಗೆ ೧೦ ಮೀಟರ್ ಏರ್ ರೈಫಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್