ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಪ್ರಾಣ ತೆಗೆದ ಪತಿ
ಕಲಬುರಗಿ, 30 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯನ್ನು ಪತಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಬಟಗೇರಾ ಗ್ರಾಮದಲ್ಲಿ ನಡೆದಿದೆ. ೪೨ ವರ್ಷ ವಯಸ್ಸಿನ ನಾಗಮ್ಮ ಕೊಲೆಯಾದ ಮಹಿಳೆಯಾಗಿದ್ದಾಳೆ. ಪತಿ ಶೇಖಪ್ಪ ನಾಗಮ್ಮಳ ಉಸಿರುಗಟ
ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಪ್ರಾಣ ತೆಗೆದ ಪತಿ


ಕಲಬುರಗಿ, 30 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯನ್ನು ಪತಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಬಟಗೇರಾ ಗ್ರಾಮದಲ್ಲಿ ನಡೆದಿದೆ.

೪೨ ವರ್ಷ ವಯಸ್ಸಿನ ನಾಗಮ್ಮ ಕೊಲೆಯಾದ ಮಹಿಳೆಯಾಗಿದ್ದಾಳೆ. ಪತಿ ಶೇಖಪ್ಪ ನಾಗಮ್ಮಳ ಉಸಿರುಗಟ್ಟಿಸಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.

ಲೈಂಗಿಕ ಕ್ರಿಯೆಗೆ ಸಹಕರಿಸದ ಹಿನ್ನೆಲೆಯಲ್ಲಿ ತಾನೇ ಕೊಲೆ ಮಾಡಿರುವುದಾಗಿ ನಾಗಮ್ಮ ಪತಿ ಶೇಖಪ್ಪ ಒಪ್ಪಿಕೊಂಡಿದ್ದು, ಪೋಲಿಸರಿಗೆ ಶರಣಾಗಿದ್ದಾನೆ.

ಈ ಕುರಿತು ಸೇಡಂ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande