ದೆಹಲಿ ಅಬಕಾರಿ ಹಗರಣದ ವಿಚಾರಣೆ ಜ.೧೭ಕ್ಕೆ ಮುಂದೂಡಿಕೆ
ನವದೆಹಲಿ, 10 ಜನವರಿ (ಹಿ.ಸ.) : ಆ್ಯಂಕರ್ : ದೆಹಲಿ ಅಬಕಾರಿ ಹಗರಣದ ಸಿಬಿಐ ಸಂಬಂಧಿತ ಪ್ರಕರಣದಲ್ಲಿ ಶುಕ್ರವಾರ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಎಎಪಿ ನಾಯಕ ದುರ್ಗೇಶ್ ಪಾಠಕ್, ವಿಜಯ್ ನಾಯರ್ ಮತ್ತು ಬಿಆರ್ ಎಸ್ ನಾಯಕಿ ಕೆ. ಕವಿತಾ ವಿಡಿಯೋ
Court


ನವದೆಹಲಿ, 10 ಜನವರಿ (ಹಿ.ಸ.) :

ಆ್ಯಂಕರ್ : ದೆಹಲಿ ಅಬಕಾರಿ ಹಗರಣದ ಸಿಬಿಐ ಸಂಬಂಧಿತ ಪ್ರಕರಣದಲ್ಲಿ ಶುಕ್ರವಾರ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಎಎಪಿ ನಾಯಕ ದುರ್ಗೇಶ್ ಪಾಠಕ್, ವಿಜಯ್ ನಾಯರ್ ಮತ್ತು ಬಿಆರ್ ಎಸ್ ನಾಯಕಿ ಕೆ. ಕವಿತಾ ವಿಡಿಯೋ ಕಾನ್ಫರೆನ್ಸ್ ಮೂಲಕ ರಾವುಸ್ಅವೆನ್ಯೂ ನ್ಯಾಯಾಲಯಕ್ಕೆ ಹಾಜರಾದರು.

ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಪ್ರಕರಣದ ಮುಂದಿನ ವಿಚಾರಣೆಯನ್ನು ಜನವರಿ ೧೭ಕ್ಕೆ ಮುಂದೂಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande