ಪ್ರವಾಸಿ ಭಾರತೀಯ ದಿವಸ್ ಸಮಾವೇಶದಲ್ಲಿ ರಾಷ್ಟ್ರಪತಿ ಭಾಗಿ
ಭುವನೇಶ್ವರ,10 ಜನವರಿ (ಹಿ.ಸ.) : ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಒಡಿಶಾದ ಭುವನೇಶ್ವರದಲ್ಲಿ ನಡೆಯುತ್ತಿರುವ ೧೮ನೇ ಪ್ರವಾಸಿ ಭಾರತೀಯ ದಿವಸ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಒಡಿಶಾ ರಾಜಧಾನಿಗೆ ನಿನ್ನೆ ಆಗಮಿಸಿದ ರಾಷ್ಟ್ರಪತಿ ಅವರು, ಇಂದು ಸಮಾವೇಶದಲ್ಲಿ ಪಾಲ್ಗೊಂಡಿರುವ ೭೫
ರಾಷ್ಟ್ರಪತಿಯವರಿಂದ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ


ಭುವನೇಶ್ವರ,10 ಜನವರಿ (ಹಿ.ಸ.) :

ಆ್ಯಂಕರ್ :

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಒಡಿಶಾದ ಭುವನೇಶ್ವರದಲ್ಲಿ ನಡೆಯುತ್ತಿರುವ ೧೮ನೇ ಪ್ರವಾಸಿ ಭಾರತೀಯ ದಿವಸ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಒಡಿಶಾ ರಾಜಧಾನಿಗೆ ನಿನ್ನೆ ಆಗಮಿಸಿದ ರಾಷ್ಟ್ರಪತಿ ಅವರು, ಇಂದು ಸಮಾವೇಶದಲ್ಲಿ ಪಾಲ್ಗೊಂಡಿರುವ ೭೫ ದೇಶಗಳ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇದೇ ವೇಳೆ ಅವರು, ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಕೊಡುಗೆ ನೀಡಿದ ಅನಿವಾಸಿ ಭಾರತೀಯ ಸಮುದಾಯದ ಸದಸ್ಯರಿಗೆ ಪ್ರವಾಸಿ ಭಾರತೀಯ ಸಮ್ಮಾನ್ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ಈ ಪ್ರಶಸ್ತಿಯು ಅನಿವಾಸಿ ಭಾರತೀಯರಿಗೆ ಅಥವಾ ಅವರು ನಡೆಸುತ್ತಿರುವ ಸಂಸ್ಥೆಗಳಿಗೆ ನೀಡಲಾಗುವ ಭಾರತದ ಅತ್ಯುನ್ನತ ಪ್ರಶಸ್ತಿಯಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Dr. Vara Prasada Rao PV


 rajesh pande