ತೋರಣಗಲ್ಲು ವ್ಯಕ್ತಿ ಕಾಣೆ ; ಪ್ರಕರಣ ದಾಖಲು
ತೋರಣಗಲ್ಲು, 10 ಜನವರಿ (ಹಿ.ಸ.) : ಆ್ಯಂಕರ್ : ಸಂಡೂರು ತಾಲೂಕಿನ ಕುರೆಕುಪ್ಪದ 03 ನೇ ವಾರ್ಡ್ನ ಕನಕಭವನ ಹತ್ತಿರದ ನಿವಾಸಿ ಕೆ.ಹನುಮಂತಪ್ಪ (38) ಕಾಣೆಯಾಗಿರುವ ಕುರಿತು ತೋರಣಗಲ್ಲು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ. ಕಾಣೆ
ತೋರಣಗಲ್ಲು: ವ್ಯಕ್ತಿ ಕಾಣೆ: ಪ್ರಕರಣ ದಾಖಲು


ತೋರಣಗಲ್ಲು, 10 ಜನವರಿ (ಹಿ.ಸ.) :

ಆ್ಯಂಕರ್ : ಸಂಡೂರು ತಾಲೂಕಿನ ಕುರೆಕುಪ್ಪದ 03 ನೇ ವಾರ್ಡ್ನ ಕನಕಭವನ ಹತ್ತಿರದ ನಿವಾಸಿ ಕೆ.ಹನುಮಂತಪ್ಪ (38) ಕಾಣೆಯಾಗಿರುವ ಕುರಿತು ತೋರಣಗಲ್ಲು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.

ಕಾಣೆಯಾದ ವ್ಯಕ್ತಿಯ ಚಹರೆ:

ಎತ್ತರ 5.2 ಅಡಿ, ಕೋಲು ಮುಖ, ಗೋಧಿ ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಬಾದಾಮಿ ಬಣ್ಣದ ತುಂಬು ತೋಳಿನ ಅಂಗಿ ಮತ್ತು ನೀಲಿ ಬಣ್ಣದ ಲುಂಗಿ ಧರಿಸಿರುತ್ತಾನೆ. ಕನ್ನಡ, ತೆಲುಗು ಮತ್ತು ಹಿಂದಿ ಭಾಷೆ ಮಾತಾನಾಡುತ್ತಾನೆ.

ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ತೋರಣಗಲ್ಲು ಪೋಲಿಸ್ ಠಾಣೆಯ ದೂ.08395250100 ಅಥವಾ ಪಿಎಸ್‌ಐ ಮೊ.9480803062 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande