ರಾಷ್ಟ್ರೀಯ ಯುವ ಸಂಸತ್ ಸ್ಪರ್ಧೆ ಪ್ರಶಸ್ತಿ ಪ್ರದಾನ ಇಂದು
ನವದೆಹಲಿ,10 ಜನವರಿ (ಹಿ.ಸ.) : ಆ್ಯಂಕರ್ : ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ನವದೆಹಲಿಯಲ್ಲಿಂದು ಕೇಂದ್ರೀಯ ವಿದ್ಯಾಲಯಗಳಿಗೆ ೩೪ನೇ ರಾಷ್ಟ್ರೀಯ ಯುವ ಸಂಸತ್ ಸ್ಪರ್ಧೆ ೨೦೨೩-೨೪ರ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಕೇಂದ್ರ ಸಂಸದೀಯ ವ
ಸಚಿವಾಲಯ


ನವದೆಹಲಿ,10 ಜನವರಿ (ಹಿ.ಸ.) :

ಆ್ಯಂಕರ್ :

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ನವದೆಹಲಿಯಲ್ಲಿಂದು ಕೇಂದ್ರೀಯ ವಿದ್ಯಾಲಯಗಳಿಗೆ ೩೪ನೇ ರಾಷ್ಟ್ರೀಯ ಯುವ ಸಂಸತ್ ಸ್ಪರ್ಧೆ ೨೦೨೩-೨೪ರ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವಾಲಯ , ಕೇಂದ್ರೀಯ ವಿದ್ಯಾಲಯದ ಸಂಘಟನೆಯ ೨೫ ಪ್ರದೇಶಗಳಲ್ಲಿ ವ್ಯಾಪಿಸಿರುವ ೧೫೦ ಕೇಂದ್ರೀಯ ವಿದ್ಯಾಲಯಗಳು ಸ್ಪರ್ಧೆಯ ಭಾಗವಾಗಿದ್ದಾರೆ. ಯುವ ಸಂಸತ್ ಯೋಜನೆಯು ಯುವ ಪೀಳಿಗೆಯಲ್ಲಿ ಶಿಸ್ತು, ವಿಭಿನ್ನ ಅಭಿಪ್ರಾಯಗಳ ಕುರಿತು ಸಂಯಮ ಹಾಗೂ ಇತರ ಮೌಲ್ಯಗಳ ಕುರಿತು ಅರಿವು ಮೂಡಿಸಲು ಸಹಕಾರಿಯಾಗಿದೆ ಎಂದಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ ಪಿ .ವಿ


 rajesh pande