ಹಿರಿಯ ನಟ ಸರಿಗಮ ವಿಜಯ್ ಆರೋಗ್ಯ ಸ್ಥಿತಿ ಗಂಭೀರ
ಬೆಂಗಳೂರು, 12ಜನವರಿ (ಹಿ.ಸ.) : ಆ್ಯಂಕರ್ :ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಯ್ ಅವರು ಹಲವು ದಿನಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದು, ಕಳೆದ 4 ದಿನಗಳಿಂದ ಅವರು ಯಶವಂತಪುರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡ
ಹಿರಿಯ ನಟ ಸರಿಗಮ ವಿಜಯ್  ಆಸ್ಪತ್ರೆಯಲ್ಲಿ ದಾಖಲು


ಬೆಂಗಳೂರು, 12ಜನವರಿ (ಹಿ.ಸ.) :

ಆ್ಯಂಕರ್ :ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಯ್ ಅವರು ಹಲವು ದಿನಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದು, ಕಳೆದ 4 ದಿನಗಳಿಂದ ಅವರು ಯಶವಂತಪುರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟನ ಆರೋಗ್ಯ ಸ್ಥಿತಿ ಇಂದು ಗಂಭೀರವಾಗಿದೆ ಎಂದು ಸರಿಗಮ ವಿಜಯ್ ಅವರ ಪುತ್ರ ರೋಹಿತ್ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Dr. Vara Prasada Rao PV


 rajesh pande