ತಿರುಪತಿಯ ಲಡ್ಡು ತಯಾರಿಕ ಕೇಂದ್ರದಲ್ಲಿ ಅಗ್ನಿ ಅವಘಡ
ತಿರುಪತಿ,13 ಜನವರಿ (ಹಿ.ಸ.) : ಆ್ಯಂಕರ್ :ತಿರುಮಲ ಬೆಟ್ಟದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ಇರುವ ಲಡ್ಡು ವಿತರಣಾ ಕೇಂದ್ರದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ದೇವಾಲಯದ 47ನೇ ಲಡ್ಡು ವಿತರಣಾಕೇಂದ್ರದಲ್ಲಿ ನಿರಂತರ ವಿದ್ಯುತ್
ತಿರುಪತಿಯ ಲಡ್ಡು ತಯಾರಿಕ ಕೇಂದ್ರದಲ್ಲಿ ಅಗ್ನಿ ಅವಘಡ


ತಿರುಪತಿ,13 ಜನವರಿ (ಹಿ.ಸ.) :

ಆ್ಯಂಕರ್ :ತಿರುಮಲ ಬೆಟ್ಟದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ಇರುವ ಲಡ್ಡು ವಿತರಣಾ ಕೇಂದ್ರದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ದೇವಾಲಯದ 47ನೇ ಲಡ್ಡು ವಿತರಣಾಕೇಂದ್ರದಲ್ಲಿ ನಿರಂತರ ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿ ಏಕಾಏಕಿಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹರಡುತ್ತಿದ್ದಂತೆ ಭಕ್ತರು ಭಯಭೀತರಾಗಿ ಸ್ಥಳದಿಂದ ತೆರಳಿದ್ದು. ತಕ್ಷಣವೇ ದೇವಾಲಯದ ಸಿಬ್ಬಂದಿ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸಿದ್ದಾರೆ. ಇದರಿಂದ ಭಾರಿ ಅನಾಹುತ ತಪ್ಪಿದೆ.

---------------

ಹಿಂದೂಸ್ತಾನ್ ಸಮಾಚಾರ್ / Dr. Vara Prasada Rao PV


 rajesh pande