ಸಂಕ್ರಾಂತಿ ಸಂಭ್ರಮಿಸಿದ ಸಚಿವ ದಿನೇಶ ಗುಂಡುರಾವ
ಬೆಂಗಳೂರು, 14 ಜನವರಿ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಓಕಳಿಪುರಂ ವಾರ್ಡ್ ನಲ್ಲಿ ನಡೆದ ಸಂಕ್ರಾಂತಿ ಹಬ್ಬದ ಸಂಭ್ರಮದಲ್ಲಿ ಸಚಿವ ದಿನೇಶ್ ಗುಂಡುರಾವ್ ಪಾಲ್ಗೊಂಡು ಸಂಭ್ರಮಿಸಿದರು. ಅದ್ದೂರಿಯಾಗಿ ಆಯೋಜಿಸಲಾಗಿದ್ದ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡು ಕ್ಷೇತ್ರದ ಜನ
Celebration


ಬೆಂಗಳೂರು, 14 ಜನವರಿ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಓಕಳಿಪುರಂ ವಾರ್ಡ್ ನಲ್ಲಿ ನಡೆದ ಸಂಕ್ರಾಂತಿ ಹಬ್ಬದ ಸಂಭ್ರಮದಲ್ಲಿ ಸಚಿವ ದಿನೇಶ್ ಗುಂಡುರಾವ್ ಪಾಲ್ಗೊಂಡು ಸಂಭ್ರಮಿಸಿದರು.

ಅದ್ದೂರಿಯಾಗಿ ಆಯೋಜಿಸಲಾಗಿದ್ದ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡು ಕ್ಷೇತ್ರದ ಜನತೆಗೆ ಕಬ್ಬು ಹಂಚುವ ಮೂಲಕ ಹಬ್ಬದ ಶುಭ ಕೋರಿದರು. ಇದೇ ವೇಳೆ ಹಸುಗಳಿಗೆ ಕಬ್ಬು ತಿನ್ನಿಸಿ ಸಂಭ್ರಮಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande