ಭಟ್ಕಳ ದುರ್ಗಾಪರಮೇಶ್ವರಿ ದರ್ಶನ ಪಡೆದ ಸಚಿವ ಮಂಕಾಳ ವೈದ್ಯ
ಕಾರವಾರ, 14 ಜನವರಿ (ಹಿ.ಸ.) : ಆ್ಯಂಕರ್ : ಕಾರವಾರ ಜಿಲ್ಲೆಯ ಭಟ್ಕಳ ತಾಲೂಕಿನ ಪುರಾತನ ದೇವಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇಂದಿನಿಂದ ಆರಂಭವಾದ ಮಾರಿ ಜಾತ್ರಾ ಮಹೋತ್ಸವ ಕಾರ್ಯಕ್ರಮ ಇಂದಿನಿಂದ ಆರಂಭವಾಗಿದ್ದು, ಇಂದು ಸಚಿವ ಮಂಕಾಳ ವೈದ್ಯ ಕುಟುಂಬದೊಂದಿಗೆ ದೇವಸ್ಥಾಕ್ಕೆ ಭೇಟಿ ನೀಡಿ ಶ್ರೀ ದು
God.


God


ಕಾರವಾರ, 14 ಜನವರಿ (ಹಿ.ಸ.) :

ಆ್ಯಂಕರ್ : ಕಾರವಾರ ಜಿಲ್ಲೆಯ ಭಟ್ಕಳ ತಾಲೂಕಿನ ಪುರಾತನ ದೇವಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇಂದಿನಿಂದ ಆರಂಭವಾದ ಮಾರಿ ಜಾತ್ರಾ ಮಹೋತ್ಸವ ಕಾರ್ಯಕ್ರಮ ಇಂದಿನಿಂದ ಆರಂಭವಾಗಿದ್ದು, ಇಂದು ಸಚಿವ ಮಂಕಾಳ ವೈದ್ಯ ಕುಟುಂಬದೊಂದಿಗೆ ದೇವಸ್ಥಾಕ್ಕೆ ಭೇಟಿ ನೀಡಿ ಶ್ರೀ ದುರ್ಗಾಪರಮೇಶ್ವರಿ ದೇವಿಯ ಶ್ರೀ ಮಾರಿಕಾಂಬೆಯ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande