ಸಿದ್ದರಾಮೇಶ್ವರರ ತತ್ವಗಳು ಎಲ್ಲರಿಗೂ ಆದರ್ಶ : ಖಂಡ್ರೆ
ಬೆಂಗಳೂರು, 14 ಜನವರಿ (ಹಿ.ಸ.) : ಆ್ಯಂಕರ್ : ಗುರು ಸಿದ್ದರಾಮೇಶ್ವರರ ತತ್ವಗಳು ಸಮಾಜದ ಪ್ರತಿಯೊಬ್ಬರಿಗೂ ಆದರ್ಶವಾಗಿವೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು. ಬೆಂಗಳೂರಿನ ಅರಮನೆ ಆವರಣದಲ್ಲಿಂದು ನಡೆದ ಗುರು ಸಿದ್ದರಾಮೇಶ್ವರರ 852ನೇ ಜಯಂತ್ಯುತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡ
Khandre


ಬೆಂಗಳೂರು, 14 ಜನವರಿ (ಹಿ.ಸ.) :

ಆ್ಯಂಕರ್ : ಗುರು ಸಿದ್ದರಾಮೇಶ್ವರರ ತತ್ವಗಳು ಸಮಾಜದ ಪ್ರತಿಯೊಬ್ಬರಿಗೂ ಆದರ್ಶವಾಗಿವೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ಬೆಂಗಳೂರಿನ ಅರಮನೆ ಆವರಣದಲ್ಲಿಂದು ನಡೆದ ಗುರು ಸಿದ್ದರಾಮೇಶ್ವರರ 852ನೇ ಜಯಂತ್ಯುತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ಗುರು ಸಿದ್ದರಾಮೇಶ್ವರರು ಶರಣ, ವಚನಕಾರ ಹಾಗೂ ಸಮಾಜ ಸೇವಕರಾಗಿ ಸಮಾಜದ ಪ್ರತಿಯೊಬ್ಬ ವ್ಯಕ್ತಿಗೆ ಸಮಾನತೆ, ನ್ಯಾಯ ಹಾಗೂ ಮಾನವೀಯ ಮೌಲ್ಯಗಳ ಸಂದೇಶವನ್ನು ನೀಡಿದ್ದಾರೆ. ಅವರ ಜೀವನ ಹಾಗೂ ತತ್ವಗಳು ನಮ್ಮೆಲ್ಲರಿಗೂ ಆದರ್ಶವಾಗಿವೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande