ಬಳ್ಳಾರಿ, 15 ಜನವರಿ (ಹಿ.ಸ.) :
ಆ್ಯಂಕರ್ : ಗ್ರಾಮಾಂತರ ಕ್ಷೇತ್ರದ ಅಲ್ಲೀಪುರ ಗ್ರಾಮದ ಅಲ್ಲಿಪುರ ಆನಂದ (ನಂದ) ಅವರು ಮಾಜಿ ಸಚಿವ ಬಿ. ನಾಗೇಂದ್ರ ಅವರು ಮತ್ತೊಮ್ಮೆ ಸಚಿವರಾಗಲು ಅಯ್ಯಪ್ಪ ಸ್ವಾಮಿ ವ್ರತಧಾರಿ ಹರಕೆ ಹೊತ್ತು, ಶಬರಿಮಲೈಗೆ ಪ್ರವಾಸ ಕೈಗೊಂಡಿದ್ದಾರೆ.
ಬಳ್ಳಾರಿ ಜಿಲ್ಲೆ ಮತ್ತು ಗ್ರಾಮೀಣ ಕ್ಷೇತ್ರ ಅಭಿವೃದ್ಧಿಗೆ ಸಾಕಷ್ಟು ಕೆಲಸಗಳನ್ನು ಮಾಡಿರುವ ಬಿ. ನಾಗೇಂದ್ರ ಅವರು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ನಡೆಸಿದ್ದಾರೆ. ಬಿ. ನಾಗೇಂದ್ರ ಅವರು ಮತ್ತೊಮ್ಮೆ ಸಚಿವರಾಗಬೇಕು ಎಂದು ಶಬರಿಮಲೈ ಪ್ರವಾಸ ಕೈಗೊಂಡು, ಅಯ್ಯಪ್ಪಸ್ವಾಮಿಗೆ ಹರಕೆ ಹೊತ್ತಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ಹಗರಣದಲ್ಲಿ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದನ್ನು ಸ್ಮರಿಸಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್