ಲೀಥಿಯಂ ಬ್ಯಾಟರಿ ಉತ್ಪಾದನಾ ಘಟಕಕ್ಕೆ ಭೂಮಿ ಪೂಜೆ
ಬೆಂಗಳೂರು, 15 ಜನವರಿ (ಹಿ.ಸ.) : ಆ್ಯಂಕರ್ : ದೇಶದಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರು ಬಳಿ ಐಬಿಸಿ ಕಂಪನಿ ನಿರ್ಮಿಸುತ್ತಿರುವ ಲೀಥಿಯಂ ಬ್ಯಾಟರಿ ಉತ್ಪಾದನಾ ಘಟಕಕ್ಕೆ ಬೃಹತ್ತ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಭೂಮಿ ಪೂಜೆ ನೆರವೇರಿಸಿದರು. ಇದೇ ವೇಳೆ ದ್ವಿಚಕ್ರ ವಾಹನಗಳಿಗೆ ಬಳಕೆಯಾಗಲಿರುವ ಬ್ಯಾಟರಿಗಳನ್ನು
Bhoomi poja


ಬೆಂಗಳೂರು, 15 ಜನವರಿ (ಹಿ.ಸ.) :

ಆ್ಯಂಕರ್ : ದೇಶದಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರು ಬಳಿ ಐಬಿಸಿ ಕಂಪನಿ ನಿರ್ಮಿಸುತ್ತಿರುವ ಲೀಥಿಯಂ ಬ್ಯಾಟರಿ ಉತ್ಪಾದನಾ ಘಟಕಕ್ಕೆ ಬೃಹತ್ತ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಭೂಮಿ ಪೂಜೆ ನೆರವೇರಿಸಿದರು. ಇದೇ ವೇಳೆ ದ್ವಿಚಕ್ರ ವಾಹನಗಳಿಗೆ ಬಳಕೆಯಾಗಲಿರುವ ಬ್ಯಾಟರಿಗಳನ್ನು ಉತ್ತಮ ಕಾರ್ಯಕ್ಷಮತೆಯೊಂದಿಗೆ ನಿರ್ಮಿಸುವಂತೆ ಕಂಪನಿಗೆ ಸೂಚಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande