ಮಹಿಳಾ  ಕ್ರಿಕೆಟ್; ಇಂದು ಭಾರತ - ಐರ್ಲೆಂಡ್  ಮುಖಾಮುಖಿ
ಮಹಿಳಾ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್; ಮೂರನೇ ಪಂದ್ಯದಲ್ಲಿಂದು ಇಂದು ಭಾರತ - ಐರ್ಲೆಂಡ್ ಮುಖಾಮುಖಿ
In Women's Cricket, India will look to whitewash Ire


ರಾಜ್‌ಕೋಟ್‌,15 ಜನವರಿ (ಹಿ.ಸ.) :

ಆ್ಯಂಕರ್ :ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಮಹಿಳಾ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿಂದು ಭಾರತ ಹಾಗೂ ಐರ್ಲೆಂಡ್ ತಂಡಗಳು ಮುಖಾಮುಖಿಯಾಗಲಿವೆ.

ಈ ಪಂದ್ಯ ಬೆಳಗ್ಗೆ ೧೧ ಗಂಟೆಗೆ ಆರಂಭವಾಗಲಿದೆ. ಆಡಿರುವ ಎರಡು ಪಂದ್ಯಗಳನ್ನು ಗೆದ್ದು ಸರಣಿ ವಶಪಡಿಸಿಕೊಂಡಿರುವ ಭಾರತ, ಈ ಪಂದ್ಯವನ್ನು ಗೆದ್ದು, ವೈಟ್‌ವಾಶ್ ಸಾಧಿಸುವ ಹುಮ್ಮಸ್ಸಿನೊಂದಿಗೆ ಕಣಕ್ಕಿಳಿಯುತ್ತಿದೆ.

---------------

ಹಿಂದೂಸ್ತಾನ್ ಸಮಾಚಾರ್ / Dr. Vara Prasada Rao PV


 rajesh pande