ಮಂಗಳೂರು ರಸ್ತೆ ಕಾಮಗಾರಿಗೆ ಖಾದರ್ ಚಾಲನೆ
ಮಂಗಳೂರು, 15 ಜನವರಿ (ಹಿ.ಸ.) : ಆ್ಯಂಕರ್ : ಮಂಗಳೂರು ಜಿಲ್ಲೆಯ ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಸುಮಾರು ಎರಡು ಕೋಟಿ ರೂ ವೆಚ್ಚದಲ್ಲಿ ವ್ಯಾಪ್ತಿಯ ಚೆಂಬುಗುಡ್ಡೆ, ಪಿಲಾರ್, ದಾರಂದಬಾಗಿಲು,ಪಂಡಿತ್ ಹೌಸ್ ಸಂಪರ್ಕ ರಸ್ತೆಯ ಕಾಮಗಾರಿಗೆ ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಶಂಕುಸ್ಥಾಪನೆ ನೆರವೇರಿಸಿದರು.
Road work


ಮಂಗಳೂರು, 15 ಜನವರಿ (ಹಿ.ಸ.) :

ಆ್ಯಂಕರ್ : ಮಂಗಳೂರು ಜಿಲ್ಲೆಯ ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಸುಮಾರು ಎರಡು ಕೋಟಿ ರೂ ವೆಚ್ಚದಲ್ಲಿ ವ್ಯಾಪ್ತಿಯ ಚೆಂಬುಗುಡ್ಡೆ, ಪಿಲಾರ್, ದಾರಂದಬಾಗಿಲು,ಪಂಡಿತ್ ಹೌಸ್ ಸಂಪರ್ಕ ರಸ್ತೆಯ ಕಾಮಗಾರಿಗೆ ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಶಂಕುಸ್ಥಾಪನೆ ನೆರವೇರಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande