ಅದ್ದೂರಿಯಾಗಿ ನೆರವೇರಿದ ಕೊಪ್ಪಳ ಶ್ರೀಗವಿಸಿದ್ದೇಶ್ವರ ರಥೋತ್ಸವ
ಕೊಪ್ಪಳ, 15 ಜನವರಿ (ಹಿ.ಸ.) : ಆ್ಯಂಕರ್ : ದಕ್ಷಿಣ ಭಾರತದ ಅತ್ಯಂತ ದೊಡ್ಡದಾದ ಕೊಪ್ಪಳದ ಶ್ರೀಗವಿಸಿದ್ದೇಶ್ವರ ಜಾತ್ರಾ ಮಹೋತ್ಸವವು ಬುಧವಾರ ಸಂಜೆ 6 ಗಂಟೆಗೆ ಲಕ್ಷಾಂತರ ಭಕ್ತಾಧಿಗಳ ಸಮ್ಮುಖದಲ್ಲಿ ಶ್ರದ್ಧೆ-ಭಕ್ತಿ ಮತ್ತು ಸಮರ್ಪಣಾ ಮನೋಭಾವದಿಂದ ಯಶಸ್ವಿಯಾಗಿ ನೆರವೇರಿತು. ರಥೋತ್ಸವದಲ್ಲಿ ಭಕ್ತಾಧಿಗಳು ಸ
ಅದ್ದೂರಿಯಾಗಿ ನೆರವೇರಿದ ಕೊಪ್ಪಳ ಶ್ರೀಗವಿಸಿದ್ದೇಶ್ವರ ರಥೋತ್ಸವ


ಕೊಪ್ಪಳ, 15 ಜನವರಿ (ಹಿ.ಸ.) :

ಆ್ಯಂಕರ್ : ದಕ್ಷಿಣ ಭಾರತದ ಅತ್ಯಂತ ದೊಡ್ಡದಾದ ಕೊಪ್ಪಳದ ಶ್ರೀಗವಿಸಿದ್ದೇಶ್ವರ ಜಾತ್ರಾ ಮಹೋತ್ಸವವು ಬುಧವಾರ ಸಂಜೆ 6 ಗಂಟೆಗೆ ಲಕ್ಷಾಂತರ ಭಕ್ತಾಧಿಗಳ ಸಮ್ಮುಖದಲ್ಲಿ ಶ್ರದ್ಧೆ-ಭಕ್ತಿ ಮತ್ತು ಸಮರ್ಪಣಾ ಮನೋಭಾವದಿಂದ ಯಶಸ್ವಿಯಾಗಿ ನೆರವೇರಿತು.

ರಥೋತ್ಸವದಲ್ಲಿ ಭಕ್ತಾಧಿಗಳು ಸ್ವಯಂ ಪ್ರೇರಣೆಯಿಂದ ಶಿಸ್ತು ಮತ್ತು ಸಂಯಮವನ್ನು ಪ್ರದರ್ಶನ ಮಾಡಿದರು. ಸಿದ್ದಗಂಗ ಶ್ರೀಗಳು ಸೇರಿ ಮಠಮಾನ್ಯಗಳ ಶ್ರೀಗಳು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande