ಸಾಯಿಬಾಬಾ ದರ್ಶನ ಪಡೆದ ಸಚಿವ ಈಶ್ವರ ಖಂಡ್ರೆ
ಶಿರಡಿ, 15 ಜನವರಿ (ಹಿ.ಸ.) : ಆ್ಯಂಕರ್ : ಮಕರ ಸಂಕ್ರಾಂತಿ ಹಾಗೂ ತಮ್ಮ ಜನ್ಮದಿನದ ಪ್ರಯುಕ್ತ ಅರಣ್ಯ ಸಚಿವ ಈಶ್ವರ ಖಂಡ್ರೆ ಇಂದು ಮಹಾರಾಷ್ಟ್ರದಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿದರು. ಶ್ರೀ ಸಾಯಿಬಾಬಾರ ದರ್ಶನ ಮತ್ತು ಆಶೀರ್ವಾದ ಪಡೆದು, ನಾಡಿನ ಸುಖ-ಶಾಂತಿಗಾಗಿ ಪ
Khandre


ಶಿರಡಿ, 15 ಜನವರಿ (ಹಿ.ಸ.) :

ಆ್ಯಂಕರ್ : ಮಕರ ಸಂಕ್ರಾಂತಿ ಹಾಗೂ ತಮ್ಮ ಜನ್ಮದಿನದ ಪ್ರಯುಕ್ತ ಅರಣ್ಯ ಸಚಿವ ಈಶ್ವರ ಖಂಡ್ರೆ ಇಂದು ಮಹಾರಾಷ್ಟ್ರದಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿದರು. ಶ್ರೀ ಸಾಯಿಬಾಬಾರ ದರ್ಶನ ಮತ್ತು ಆಶೀರ್ವಾದ ಪಡೆದು, ನಾಡಿನ ಸುಖ-ಶಾಂತಿಗಾಗಿ ಪ್ರಾರ್ಥನೆ ಸಲ್ಲಿಸಿರುವುದಾಗಿ ಖಂಡ್ರೆ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande