ಬಾಗಲಕೋಟೆ, 15 ಜನವರಿ (ಹಿ.ಸ.) :
ಆ್ಯಂಕರ್ : ರಾಷ್ಟೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಬಾಗಲಕೋಟೆ ನಗರದಲ್ಲಿ ಪೋಲಿಸ ಇಲಾಖೆ ವತಿಯಿಂದ ಸಾರ್ವಜನಿಕರಿಗೆ,ವಿದ್ಯಾರ್ಥಿಗಳಿಗೆ ಹಾಗೂ ಆಟೋ ಚಾಲಕರಿಗೆ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.
15 Jan 2025 20:52:32
Total Views |