ಗೋವುಗಳ ಕೆಚ್ಚಲು ಕತ್ತರಿಸಿದ ಘಟನೆ ಖಂಡಿಸಿ ಪ್ರತಿಭಟನೆ
ಬೆಂಗಳೂರು, 15 ಜನವರಿ (ಹಿ.ಸ.) :ಆ್ಯಂಕರ್ :ಗೋವುಗಳ ಕೆಚ್ಚಲು ಕತ್ತರಿಸುವ ಮೂಲಕ ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಲಾಗಿದೆ ಎಂದು ಬಿಜೆಪಿ ರೈತ ಮೋರ್ಚಾದ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ ಖಂಡಿಸಿದ್ದಾರೆ.ಗೋವುಗಳ ಮೇಲೆ ಇತ್ತೀಚೆಗೆ ನಡೆಯುತ್ತಿರುವ ಅಮಾನುಷ ಕ್ರೌರ್ಯವನ್ನು ಖಂಡಿಸಿ ಬೆಂಗಳೂರ
ಗೋವುಗಳ ಕೆಚ್ಚಲು ಕಡಿದ ಘಟನೆ ಖಂಡಿಸಿ ಪ್ರತಿಭಟನೆ


ಬೆಂಗಳೂರು, 15 ಜನವರಿ (ಹಿ.ಸ.) :ಆ್ಯಂಕರ್ :ಗೋವುಗಳ ಕೆಚ್ಚಲು ಕತ್ತರಿಸುವ ಮೂಲಕ ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಲಾಗಿದೆ ಎಂದು ಬಿಜೆಪಿ ರೈತ ಮೋರ್ಚಾದ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ ಖಂಡಿಸಿದ್ದಾರೆ.ಗೋವುಗಳ ಮೇಲೆ ಇತ್ತೀಚೆಗೆ ನಡೆಯುತ್ತಿರುವ ಅಮಾನುಷ ಕ್ರೌರ್ಯವನ್ನು ಖಂಡಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ರಾಜ್ಯ ಬಿಜೆಪಿ ರೈತ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಯಿತು.

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಮೇಲಿನ ಹಲ್ಲೆ ಖಂಡಿಸಿ ಮಂಡ್ಯ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೂಡಲೇ ನೈಜ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Dr. Vara Prasada Rao PV


 rajesh pande