ನಾಳೆ ಹುಬ್ಬಳ್ಳಿಗೆ ಉಪ ರಾಷ್ಟ್ರಪತಿ ಭೇಟಿ
ಹುಬ್ಬಳ್ಳಿ, 15 ಜನವರಿ (ಹಿ.ಸ.) : ಆ್ಯಂಕರ್ : ನಾಳೆ ಹುಬ್ಬಳ್ಳಿಗೆ ಉಪ ರಾಷ್ಟ್ರಪತಿ ಜಗದೀಪ ಧನಕರ ಆಗಮಿಸಲಿದ್ದಾರೆ. ಹುಬ್ಬಳ್ಳಿ ಬಳಿಯ ವರೂರು ನವಗ್ರಹ ತೀರ್ಥ ಕ್ಷೇತ್ರದಲ್ಲಿ ಮಹಾ ಮಸ್ತಕಾಭಿಷೇಕದ ಅಂಗವಾಗಿ ನಿರ್ಮಿಸಿರುವ ಸುಮೇರು ಪರ್ವತದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
Vice President


ಹುಬ್ಬಳ್ಳಿ, 15 ಜನವರಿ (ಹಿ.ಸ.) :

ಆ್ಯಂಕರ್ : ನಾಳೆ ಹುಬ್ಬಳ್ಳಿಗೆ ಉಪ ರಾಷ್ಟ್ರಪತಿ ಜಗದೀಪ ಧನಕರ ಆಗಮಿಸಲಿದ್ದಾರೆ. ಹುಬ್ಬಳ್ಳಿ ಬಳಿಯ ವರೂರು ನವಗ್ರಹ ತೀರ್ಥ ಕ್ಷೇತ್ರದಲ್ಲಿ ಮಹಾ ಮಸ್ತಕಾಭಿಷೇಕದ ಅಂಗವಾಗಿ ನಿರ್ಮಿಸಿರುವ ಸುಮೇರು ಪರ್ವತದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande