ರಾಯಚೂರು, 02 ಜನವರಿ (ಹಿ.ಸ.) :
ಆ್ಯಂಕರ್ : ಜೆಸ್ಕಾಂ ಎಪಿಎಮ್‍ಸಿ ಯಾರ್ಡ್ 33/11ಕೆವಿ ಜವಾಹರ ನಗರ ಸಬ್‍ಸ್ಟೇಷನ್ ಸಂಬಂಧಿತ ನಿರ್ವಹಣಾ ಕಾಮಗಾರಿಯನ್ನು ಕೈಗೊಂಡ ಪ್ರಯುಕ್ತ ಜನವರಿ 03ರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2.30ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ತಾಯಮ್ಮ ಕಾಲೋನಿ, ಎಮ್‍ವಿಜಿ ಕಾಲೋನಿ, ಇಂಡಸ್ಟ್ರೀಯಲ್ ಏರಿಯಾ, ಗದ್ವಾಲ್ ರಸ್ತೆ, ಅಶ್ವಿನಿ ಕಾಲೋನಿ, ಪಂಚಮುಖಿ ಕಾಲೋನಿ, ವಾಸವಿ ನಗರ, ಎನ್‍ಜಿಓ ಕಾಲೋನಿ, ನೀಲಕಂಠೇಶ್ವರ ನಗರ, ಎಕ್ಬಾಲ್ ನಗರ, ಅಂಬೇಡ್ಕರ್ ನಗರ, ಫಾರೂಕ್ ಅನ್ವರ್ ಕಂಪನಿ, ಅಯ್ಯಬೌಡಿ, ನವಾಬ ಗಡ್ಡಾ, ಗಾಜಗಾರಪೇಟೆ, ಹನುಮಾನ್ ಟಾಕೀಸ್, ನಗರೇಶ್ವರ ಟೆಂಪಲ್, ಜವಾಹರ ನಗರ ಸ್ಕೂಲ್, ಬೋಲಮಾನದೋಡ್ಡಿ ರೋಡ್, ವಿದ್ಯಾನಗರ, ವಾಸವಿ ನಗರ, ಎಲ್‍ವಿಡಿ ಕಾಲೇಜ್, ಜವಾಹರ ನಗರ ಟೆಲೆಫೋನ್ ಎಕ್ಸೇಚೆಂಜ್, ರಾಯಚೂರು ವಾಣಿ, ತಿಮ್ಮಾಪೂರು ಪೇಟೆ, ಕೃಷ್ಣದೇವರಾಯ ನಗರ, ಶಂಕರಸಿಂಗ್ ಕಾಲೋನಿ, ಸೇಂಟ್ರಲ್ ಸ್ಕೂಲ್, ಮಾಣಿಕ ಪ್ರಭು ಲೇಔಟ್, ಡೆಂಟಲ್ ಕಾಲೇಜ್, ನವೋದಯ ಇಂಜನೀಯರಿಂಗ್ ಕಾಲೇಜ್, ವಿಜಯಲಕ್ಷ್ಮಿ ಲೇಔಟ್, ಲಕ್ಷ್ಮಣ ಲೇಔಟ್, ಅಮರಖೇಡ್ ಲೇಔಟ್, ಮಾಣಿಕ ನಗರ, ಗವರ್ನಮೆಂಟ್ ಪಾಲಿಟೆಕ್ನಿಕ್, ಐಟಿಐ ಕಾಲೇಜ್, ಸಾವಿತ್ರಿ ಕಾಲೋನಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಹೆಚ್ಚಿನ ಮಾಹಿತಿಗಾಗಿ 24*7 ಗ್ರಾಹಕರ ಸೇವಾ ಕೇಂದ್ರದ ದೂರವಾಣಿ ಸಂಖ್ಯೆ: 08532-226386, 08532-231999ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಜೆಸ್ಕಾಂ ಕಾರ್ಯ ಮತ್ತು ಪಾಲನಾ ನಗರದ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್