ಇಂದು ವಾಣಿವಿಲಾಸ ಜಲಾಶಯಕ್ಕೆ ಬಾಗಿನ ಸಮರ್ಪಣೆ
ಚಿತ್ರದುರ್ಗ,23ಜನವರಿ (ಹಿ.ಸ.): ಆ್ಯಂಕರ್ :ಐತಿಹಾಸಿಕ ವಾಣಿವಿಲಾಸ ಜಲಾಶಯ ಈ ಬಾರಿ ೩ನೇ ಸಲ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಇಂದು ಜಲಾಶಯಕ್ಕೆ ಗಂಗಾಪೂಜೆ ಮತ್ತು ಬಾಗಿನ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತಿತರರು ಕಾರ್ಯಕ್ರಮದ
ಇಂದು ವಾಣಿವಿಲಾಸ ಜಲಾಶಯಕ್ಕೆ ಬಾಗಿನ ಸಮರ್ಪಣೆ


ಚಿತ್ರದುರ್ಗ,23ಜನವರಿ (ಹಿ.ಸ.):

ಆ್ಯಂಕರ್ :ಐತಿಹಾಸಿಕ ವಾಣಿವಿಲಾಸ ಜಲಾಶಯ ಈ ಬಾರಿ ೩ನೇ ಸಲ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಇಂದು ಜಲಾಶಯಕ್ಕೆ ಗಂಗಾಪೂಜೆ ಮತ್ತು ಬಾಗಿನ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Dr. Vara Prasada Rao PV


 rajesh pande