ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನಗಳ ಸಿರಿಧಾನ್ಯ ಮೇಳ
ಬೆಂಗಳೂರು,23ಜನವರಿ (ಹಿ.ಸ.): ಆ್ಯಂಕರ್ :ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದಿನಿಂದ ಮೂರು ದಿನಗಳ ಸಿರಿಧಾನ್ಯ ಮೇಳ ನಡೆಯಲಿದೆ. ಸಿರಿಧಾನ್ಯ ಮೇಳದಲ್ಲಿ ಸುಮಾರು 300 ಮಳಿಗೆಗಳು ಇರಲಿದ್ದು,141 ಖರೀದಿದಾರರು ಮತ್ತು 125 ಮಾರಾಟಗಾರರು ಮುಖಾಮುಖಿ ಭೇಟಿಗೆ ನೋಂದಾಯಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್
ಸಿರಿಧಾನ್ಯ


ಬೆಂಗಳೂರು,23ಜನವರಿ (ಹಿ.ಸ.):

ಆ್ಯಂಕರ್ :ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದಿನಿಂದ ಮೂರು ದಿನಗಳ ಸಿರಿಧಾನ್ಯ ಮೇಳ ನಡೆಯಲಿದೆ. ಸಿರಿಧಾನ್ಯ ಮೇಳದಲ್ಲಿ ಸುಮಾರು 300 ಮಳಿಗೆಗಳು ಇರಲಿದ್ದು,141 ಖರೀದಿದಾರರು ಮತ್ತು 125 ಮಾರಾಟಗಾರರು ಮುಖಾಮುಖಿ ಭೇಟಿಗೆ ನೋಂದಾಯಿಸಿಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೃಷಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Dr. Vara Prasada Rao PV


 rajesh pande