ಐಎಸ್‌ಎಲ್ ಫುಟ್ಬಾಲ್ ಟೂರ್ನಿ: ನಾಳೆ ಒಡಿಶಾ - ಗೋವಾ ಮುಖಾಮುಖಿ
ಭುವನೇಶ್ವರ್, 4 ಜನವರಿ (ಹಿ.ಸ.) : ಆ್ಯಂಕರ್ : ಗುವಾಹತಿಯ ಇಂದಿರಾ ಗಾಂಧಿ ಅಥ್ಲಿಟಿಕ್ ಕ್ರೀಡಾಂಗಣದಲ್ಲಿ ಇಂಡಿಯನ್ ಸೂಪರ್ ಲೀಗ್ - ಐಎಸ್‌ಎಲ್ ಫುಟ್ಬಾಲ್ ಟೂರ್ನಿಯಲ್ಲಿ ಮೊಹಮದನ್ ಸ್ಪೋಟಿಂಗ್ ಕ್ಲಬ್ ಹಾಗೂ ನಾರ್ತ್ ಈಸ್ಟ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಡುವೆ ನಡೆದ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ.
In Indian Super League (ISL) Football, North East United


ಭುವನೇಶ್ವರ್, 4 ಜನವರಿ (ಹಿ.ಸ.) :

ಆ್ಯಂಕರ್ :

ಗುವಾಹತಿಯ ಇಂದಿರಾ ಗಾಂಧಿ ಅಥ್ಲಿಟಿಕ್ ಕ್ರೀಡಾಂಗಣದಲ್ಲಿ ಇಂಡಿಯನ್ ಸೂಪರ್ ಲೀಗ್ - ಐಎಸ್‌ಎಲ್ ಫುಟ್ಬಾಲ್ ಟೂರ್ನಿಯಲ್ಲಿ ಮೊಹಮದನ್ ಸ್ಪೋಟಿಂಗ್ ಕ್ಲಬ್ ಹಾಗೂ ನಾರ್ತ್ ಈಸ್ಟ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಡುವೆ ನಡೆದ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ.

ಉಭಯ ತಂಡಗಳು ಗೋಲು ಗಳಿಸುವ ಉಜ್ವಲ ಅವಕಾಶಗಳನ್ನು ಕಳೆದುಕೊಂಡವು. ನಾಳೆ ಸಂಜೆ ೫ ಗಂಟೆಗೆ ಭುವನೇಶ್ವರದಲ್ಲಿ ನಡೆಯುವ ಮತ್ತೊಂದು ಪಂದ್ಯದಲ್ಲಿ ಒಡಿಶಾ ಫುಟ್ಬಾಲ್ ಕ್ಲಬ್ ಹಾಗೂ ಗೋವಾ ಫುಟ್ಬಾಲ್ ಕ್ಲಬ್‌ಗಳು ಮುಖಾಮುಖಿಯಾಗಲಿವೆ.

ಚೆನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಪಂದ್ಯದಲ್ಲಿ ಜೆಮ್‌ಶೆಡ್‌ಪುರ ಫುಟ್ಬಾಲ್ ಕ್ಲಬ್ ಹಾಗೂ ಬೆಂಗಳೂರು ಫುಟ್ಬಾಲ್ ಕ್ಲಬ್ ಪರಸ್ಪರ ಸೆಣಸಲಿವೆ.

---------------

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ ಪಿ .ವಿ


 rajesh pande