ನವದೆಹಲಿ, 6 ಜನವರಿ (ಹಿ.ಸ.) :
ಆ್ಯಂಕರ್ : ನವದೆಹಲಿಯಲ್ಲಿಂದು ಕೇಂದ್ರ ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ಸಚಿವ ನಿರ್ಮಲಾ ಸೀತಾರಾಮನ್ ೮ನೇ ಪೂರ್ವಬಜೆಟ್ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಈ ಸಭೆಯಲ್ಲಿ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ, ಹಣಕಾಸು ಕಾರ್ಯದರ್ಶಿಗಳು, ಮುಖ್ಯ ಆರ್ಥಿಕ ಸಲಹೆಗಾರರು, ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆ, ಆರ್ಥಿಕ ವ್ಯವಹಾರಗಳ ಇಲಾಖೆ ಕಾರ್ಮಿಕ ಇಲಾಖೆ ಹಾಗೂ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ ಪಿ .ವಿ