ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಮಹಿಳೆಯರ ವಾಲಿಬಾಲ್ ಸ್ಪರ್ಧೆಗೆ ಆಯ್ಕೆ
ಕೊಪ್ಪಳ, 08 ಜನವರಿ (ಹಿ.ಸ.) : ಆ್ಯಂಕರ್ : ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾಲಯಗಳ ಮಹಿಳೆಯರ ವಾಲಿಬಾಲ್ ಪಂದ್ಯಾಟಗಳು ತಮಿಳುನಾಡಿನ ಜೆಪ್ಪಿಯಾರ್ ವಿಶ್ವವಿದ್ಯಾಲಯದಲ್ಲಿ ನಡೆಯಲಿದ್ದು, ಈ ಪಂದ್ಯಾವಳಿಗೆ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಪದವಿ ಮಹಾವಿದ್ಯಾಲಯದ ಬಿ.ಎ. ಅಂತಿಮ ವರ್ಷದ ವಿದ್ಯಾರ್ಥಿನಿ ಅನಿತಾ
ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಮಹಿಳೆಯರ ವಾಲಿಬಾಲ್ ಸ್ಪರ್ಧೆಗೆ ಆಯ್ಕೆ


ಕೊಪ್ಪಳ, 08 ಜನವರಿ (ಹಿ.ಸ.) :

ಆ್ಯಂಕರ್ : ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾಲಯಗಳ ಮಹಿಳೆಯರ ವಾಲಿಬಾಲ್ ಪಂದ್ಯಾಟಗಳು ತಮಿಳುನಾಡಿನ ಜೆಪ್ಪಿಯಾರ್ ವಿಶ್ವವಿದ್ಯಾಲಯದಲ್ಲಿ ನಡೆಯಲಿದ್ದು, ಈ ಪಂದ್ಯಾವಳಿಗೆ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಪದವಿ ಮಹಾವಿದ್ಯಾಲಯದ ಬಿ.ಎ. ಅಂತಿಮ ವರ್ಷದ ವಿದ್ಯಾರ್ಥಿನಿ ಅನಿತಾ ಹೆಚ್, ಬಿ.ಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿನಿ ಚಂದ್ರಿಕಾ ಮತ್ತು ಬಿ.ಎ. ಅಂತಿಮ ವರ್ಷದ ವಿದ್ಯಾರ್ಥಿನಿ ಸುಜಾತ ಅವರು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ತಂಡದ ಆಟಗಾರರಾಗಿ ಆಯ್ಕೆಯಾಗಿರುತ್ತಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande