ಜ.14ರಂದು ನವದೆಹಲಿಗೆ ಸಿದ್ದರಾಮಯ್ಯ  ಪ್ರಯಾಣ
ಬೆಂಗಳೂರು, 9 ಜನವರಿ (ಹಿ.ಸ.) : ಆ್ಯಂಕರ್ :ನವದೆಹಲಿಯಲ್ಲಿ ಎಐಸಿಸಿಯ ನೂತನ ಕಚೇರಿಯ ಉದ್ಘಾಟನಾ ಸಮಾರಂಭ ಕಾರ್ಯಕ್ರಮವು ಜನವರಿ 15ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಈ ಸಮಾರಂಭದಲ್ಲಿ ಭಾಗವಹಿಸಲು ಕರ್ನಾಟಕದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 14ರಂದು ನವದೆಹಲಿಗೆ ಪ್ರಯಾಣ ಬೆಳ
CM Siddaramaiah


ಬೆಂಗಳೂರು, 9 ಜನವರಿ (ಹಿ.ಸ.) :

ಆ್ಯಂಕರ್ :ನವದೆಹಲಿಯಲ್ಲಿ ಎಐಸಿಸಿಯ ನೂತನ ಕಚೇರಿಯ ಉದ್ಘಾಟನಾ ಸಮಾರಂಭ ಕಾರ್ಯಕ್ರಮವು ಜನವರಿ 15ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.

ಈ ಸಮಾರಂಭದಲ್ಲಿ ಭಾಗವಹಿಸಲು ಕರ್ನಾಟಕದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 14ರಂದು ನವದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ ಪಿ .ವಿ


 rajesh pande