ಮಹಾಕುಂಭ ನಗರಕ್ಕೆ ಇಂದು ಯೋಗಿ ಆದಿತ್ಯನಾಥ್
ಮಹಾಕುಂಭ ನಗರ, 09 ಜನವರಿ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಎರಡು ದಿನಗಳ ಭೇಟಿಗಾಗಿ ಗುರುವಾರ ಮಹಾಕುಂಭ ನಗರಕ್ಕೆ ಆಗಮಿಸಲಿದ್ದು, ಮೇಳದ ವ್ಯವಸ್ಥೆಗಳನ್ನು ಪರಿಶೀಲಿಸಲಿದ್ದಾರೆ. ಸೆಕ್ಟರ್ ೨೦ರಲ್ಲಿ ಸ್ಥಾಪಿಸಿರುವ ಶಿಬಿರಗಳಿಗೆ ಭೇಟಿ ನೀಡಲಿದ್ದು ಇದೇ ವೇಳೆ ವಿವಿಧ ಕೇಂದ್ರಗಳ
Yogi


ಮಹಾಕುಂಭ ನಗರ, 09 ಜನವರಿ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಎರಡು ದಿನಗಳ ಭೇಟಿಗಾಗಿ ಗುರುವಾರ ಮಹಾಕುಂಭ ನಗರಕ್ಕೆ ಆಗಮಿಸಲಿದ್ದು, ಮೇಳದ ವ್ಯವಸ್ಥೆಗಳನ್ನು ಪರಿಶೀಲಿಸಲಿದ್ದಾರೆ.

ಸೆಕ್ಟರ್ ೨೦ರಲ್ಲಿ ಸ್ಥಾಪಿಸಿರುವ ಶಿಬಿರಗಳಿಗೆ ಭೇಟಿ ನೀಡಲಿದ್ದು ಇದೇ ವೇಳೆ ವಿವಿಧ ಕೇಂದ್ರಗಳನ್ನು ಉದ್ಘಾಟಿಸಲಿದ್ದಾರೆ. ರಾತ್ರಿ ಹಲವು ಸಂತರೊಂದಿಗೆ ಅನ್ನ ಪ್ರಸಾದ ಸ್ವಿಕರಿಸಲಿರುವ ಮುಖ್ಯಮಂತ್ರಿಗಳು ಇಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande