ಬೆಂಗಳೂರು, 13 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಅವರು ಹುಬ್ಬಳ್ಳಿಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮುಖ್ಯಮಂತ್ರಿಗಳು ತಮ್ಮ ಸಂಪುಟ ಸದಸ್ಯರಿಗಾಗಿ ಇಂದು ಆಯೋಜಿಸಿರುವ ಭೋಜನಕೂಟದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa