ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ವಶಪಡಿಸಿಕೊಂಡ ಭಾರತ
ನವದೆಹಲಿ, 14 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕನ್ನಡಿಗ ಕೆ.ಎಲ್‌. ರಾಹುಲ್‌ ಅರ್ಧ ಶತಕದ ನೆರವಿನಿಂದ ಭಾರತ ವೆಸ್ಟ್‌ ಇಂಡೀಸ್‌ ವಿರುದ್ಧ 2ನೇ ಪಂದ್ಯದಲ್ಲಿ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ತವರಿನಲ್ಲಿ ನಡೆದ ಟೆಸ್ಟ್‌ ಸರಣಿಯನ್ನು 2-0 ಅಂತರದಲ್ಲಿ ವಶಪಡಿಸಿಕೊಂಡಿದೆ. ನಾಯಕ ಶ
Test


ನವದೆಹಲಿ, 14 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕನ್ನಡಿಗ ಕೆ.ಎಲ್‌. ರಾಹುಲ್‌ ಅರ್ಧ ಶತಕದ ನೆರವಿನಿಂದ ಭಾರತ ವೆಸ್ಟ್‌ ಇಂಡೀಸ್‌ ವಿರುದ್ಧ 2ನೇ ಪಂದ್ಯದಲ್ಲಿ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ತವರಿನಲ್ಲಿ ನಡೆದ ಟೆಸ್ಟ್‌ ಸರಣಿಯನ್ನು 2-0 ಅಂತರದಲ್ಲಿ ವಶಪಡಿಸಿಕೊಂಡಿದೆ.

ನಾಯಕ ಶುಭಮನ್‌ ಗಿಲ್‌ ನಾಯಕತ್ವದಲ್ಲಿ ಭಾರತದ ತಂಡದ ಮೊದಲ ಜಯ ಇದಾಗಿದೆ. ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ 2ನೇ ಟೆಸ್ಟ್‌ ಪಂದ್ಯದಲ್ಲಿ ವೆಸ್ಟ್ ವಿಂಡೀಸ್‌ ಭಾರತಕ್ಕೆ ಸುಲಭ ತುತ್ತಾಯಿತು.

58 ರನ್‌ಗಳ ಅಲ್ಪ ಹಿನ್ನಡೆಯೊಂದಿಗೆ ಕೊನೆಯ ದಿನದ ಆಟ ಆರಂಭಿಸಿದ ಭಾರತ ಎರಡು ವಿಕೆಟ್‌ಗಳನ್ನ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದರೆ ಭಾರತದ ಪರ ಗಟ್ಟಿಯಾಗಿ ನೆಲೆಯೂರಿದ ಕನ್ನಡಿಗ ಕೆ.ಎಲ್. ರಾಹುಲ್ ತಂಡವನ್ನು ಜಯದ ದಡ ಸೇರಿಸುವಲ್ಲಿ ಯಶಸ್ವಿಯಾದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande