ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಪೂರ್ವಭಾವಿ ಸಭೆ 17ಕ್ಕೆ
ರಾಯಚೂರು, 14 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತದಿಂದ ಅಕ್ಟೋಬರ್ 23ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ ಹಿನ್ನೆಲೆಲೆಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯು ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಕ್ಟೋಬರ್ 17ರ ಬೆಳಿ
ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಪೂರ್ವಭಾವಿ ಸಭೆ 17ಕ್ಕೆ


ರಾಯಚೂರು, 14 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತದಿಂದ ಅಕ್ಟೋಬರ್ 23ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ ಹಿನ್ನೆಲೆಲೆಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯು ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಕ್ಟೋಬರ್ 17ರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

ಸಂಬಂಧಿಸಿದ ಅಧಿಕಾರಿಗಳು ಹಾಗೂ ವಿವಿಧ ಸಮಾಜದ ಮುಖಂಡರು ಸಭೆಗೆ ಹಾಜರಾಗಿ ಸಲಹೆ ಸೂಚನೆಗಳನ್ನು ನೀಡಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande