ರಾಯಚೂರು, 14 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ರಾಯಚೂರು ರಾಯಚೂರಿನ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕರಿಸಲು ಅಕ್ಟೋಬರ್ 23ರಂದು ಮಧ್ಯಾಹ್ನ 3.30ಕ್ಕೆ ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ತಮ್ಮ ಕಚೇರಿಯಲ್ಲಿ ಸಾರಿಗೆ ಅದಾಲತ್ ಹಮ್ಮಿಕೊಂಡಿದ್ದಾರೆ.
ಸಾರ್ವಜನಿಕರು ಆಗಮಿಸಿ ತಮ್ಮ ಕುಂದುಕೊರತೆಗಳನ್ನು ಸಲ್ಲಿಸಬಹುದಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್