ಬೀದರ್ : ಕಂದಾಯ ಇಲಾಖೆ ನೂತನ ವಾಹನಗಳಿಗೆ ಹಸಿರು ನಿಶಾನೆ
ಬೀದರ್, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬೀದರ್ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕಂದಾಯ ಇಲಾಖೆಗೆ ಹೊಸದಾಗಿ ವಿತರಿಸಲಾದ ವಾಹನಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಪೂಜೆ ಸಲ್ಲಿಸಿ, ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆ ಸಾರ
Vehicle


ಬೀದರ್, 15 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬೀದರ್ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕಂದಾಯ ಇಲಾಖೆಗೆ ಹೊಸದಾಗಿ ವಿತರಿಸಲಾದ ವಾಹನಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಪೂಜೆ ಸಲ್ಲಿಸಿ, ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆ ಸಾರ್ವಜನಿಕರ ಸಂಪರ್ಕದಲ್ಲಿರುವ ಅತ್ಯಂತ ಮಹತ್ವದ ಇಲಾಖೆ. ಹೊಸ ವಾಹನಗಳ ಮೂಲಕ ಅಧಿಕಾರಿಗಳು ಗ್ರಾಮ ಮಟ್ಟದ ಸೇವೆಗಳನ್ನು ಹೆಚ್ಚು ವೇಗವಾಗಿ ಮತ್ತು ಪರಿಣಾಮಕಾರಿಯಾಗಿ ಒದಗಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಪೌರಾಡಳಿತ ಸಚಿವರಾದ ರಹಿಂ ಖಾನ್, ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande