ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಭೇಟಿಯಾದ ಜೆ.ಪಿ ನಡ್ಡಾ
ನವದೆಹಲಿ, 16 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಗುರುವಾರ ಮಾಜಿ ಬ್ರಿಟಿಷ್ ಮಾಜಿ ಪ್ರಧಾನಿ ರಿಷಿ ಸುನಕ್ ಅವರನ್ನು ‘ಬಿಜೆಪಿಯನ್ನು ತಿಳಿದುಕೊಳ್ಳಿ’ ಉಪಕ್ರಮದಡಿ ಭೇಟಿಯಾದರು. ನಡ್ಡಾ ಅವರ ನವದೆಹಲಿಯ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಭ
Meet


ನವದೆಹಲಿ, 16 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಗುರುವಾರ ಮಾಜಿ ಬ್ರಿಟಿಷ್ ಮಾಜಿ ಪ್ರಧಾನಿ ರಿಷಿ ಸುನಕ್ ಅವರನ್ನು ‘ಬಿಜೆಪಿಯನ್ನು ತಿಳಿದುಕೊಳ್ಳಿ’ ಉಪಕ್ರಮದಡಿ ಭೇಟಿಯಾದರು.

ನಡ್ಡಾ ಅವರ ನವದೆಹಲಿಯ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಭಾರತ-ಯುಕೆ ಸಂಬಂಧ, ತಂತ್ರಜ್ಞಾನ ಬಳಕೆ, ಆರೋಗ್ಯ ಸೇವೆ ಬಲಪಡಿಸುವ ಭಾರತೀಯ ಪ್ರಯತ್ನಗಳು ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲಾಯಿತು. ನಡ್ಡಾ ಅವರು ರಿಷಿ ಸುನಕ್ ಮತ್ತು ಅವರ ಕುಟುಂಬಕ್ಕೆ ದೀಪಾವಳಿಯ ಶುಭಾಶಯಗಳನ್ನು ಕೋರಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande