ಉಪ ಮುಖ್ಯಮಂತ್ರಿ ಬೆಂಗಳೂರು ನಡಿಗೆ
ಬೆಂಗಳೂರು, 18 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೆ.ಆರ್.ಪುರಂ ವೆಂಗಯ್ಯ ಪಾರ್ಕ್, ಟಿಸಿ ಪಾಳ್ಯ ಪ್ರದೇಶದಲ್ಲಿ ಸಾರ್ವಜನಿಕರೊಂದಿಗೆ ನಡಿಗೆಯಲ್ಲಿ ಭಾಗವಹಿಸಿದರು. ಈ ವೇಳೆ ಅವರು ಸ್ಥಳಿಯ ನಿವಾಸಿಗಳ ಅಹವಾಲುಗಳನ
Dks


ಬೆಂಗಳೂರು, 18 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೆ.ಆರ್.ಪುರಂ ವೆಂಗಯ್ಯ ಪಾರ್ಕ್, ಟಿಸಿ ಪಾಳ್ಯ ಪ್ರದೇಶದಲ್ಲಿ ಸಾರ್ವಜನಿಕರೊಂದಿಗೆ ನಡಿಗೆಯಲ್ಲಿ ಭಾಗವಹಿಸಿದರು.

ಈ ವೇಳೆ ಅವರು ಸ್ಥಳಿಯ ನಿವಾಸಿಗಳ ಅಹವಾಲುಗಳನ್ನು ಆಲಿಸಿ, ಅವರ ಸಮಸ್ಯೆಗಳಿಗೆ ಸ್ಪಂದಿಸಿದರು. ಈ ನಡಿಗೆಯ ನಂತರ ಉಪ ಮುಖ್ಯಮಂತ್ರಿ ಹಲವಾರು ಸ್ಥಳಗಳನ್ನು ಪರಿಶೀಲಿಸಿ ಸ್ಥಳೀಯ ಸ್ಥಿತಿಗತಿಗಳನ್ನು ಅವಲೋಕಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande