ಅ.24 ರಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆ
ಬಳ್ಳಾರಿ, 18 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ರಾಷ್ಟಿಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲಾ ಸಾರ್ವಜನಿಕ ಪ್ರದೇಶಗಳಲ್ಲಿ ‘ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಅಧಿನಿಯಮ(ಕೋಟ್ಪಾ)-2003’ ರ ಕಾನೂನನ್ನು ಪರಿಣಾಮಕಾರಿಯಾಗಿ ಜಾರಿಗೆ ಕುರಿತಂತೆ ಚರ್ಚಿಸಲು ಅ.24 ರಂದು ಬೆಳಿಗ್ಗೆ 11
ಅ.24 ರಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆ


ಬಳ್ಳಾರಿ, 18 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ರಾಷ್ಟಿಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲಾ ಸಾರ್ವಜನಿಕ ಪ್ರದೇಶಗಳಲ್ಲಿ ‘ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಅಧಿನಿಯಮ(ಕೋಟ್ಪಾ)-2003’ ರ ಕಾನೂನನ್ನು ಪರಿಣಾಮಕಾರಿಯಾಗಿ ಜಾರಿಗೆ ಕುರಿತಂತೆ ಚರ್ಚಿಸಲು ಅ.24 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ “ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆ” ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧ್ಯಕ್ಷರೂ ಆಗಿರುವ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande