ರಾಕೇಶ ಸಿದ್ದರಾಮಯ್ಯ ಕಾಲೇಜಿನ ನೂತನ ಕೊಠಡಿಗಳಿಗೆ ಶಾಸಕ ಜಿ.ಎಸ್. ಪಾಟೀಲ ಭೂಮಿಪೂಜೆ
ಗದಗ, 19 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಗದಗ ನಗರದ ಕಳಸಾಪೂರ ರಸ್ತೆಯಲ್ಲಿರುವ ರಾಕೇಶ ಸಿದ್ದರಾಮಯ್ಯ ಟ್ರಸ್ಟ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಕಾಲೇಜಿನ ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ರೋಣ ಶಾಸಕ ಹಾಗೂ ಕರ್ನಾಟಕ ರಾಜ್ಯ ಖನಿಜ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಎಸ್.ಪಾಟೀಲ ಅವರು ಭೂಮಿಪ
ಪೋಟೋ


ಗದಗ, 19 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಗದಗ ನಗರದ ಕಳಸಾಪೂರ ರಸ್ತೆಯಲ್ಲಿರುವ ರಾಕೇಶ ಸಿದ್ದರಾಮಯ್ಯ ಟ್ರಸ್ಟ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಕಾಲೇಜಿನ ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ರೋಣ ಶಾಸಕ ಹಾಗೂ ಕರ್ನಾಟಕ ರಾಜ್ಯ ಖನಿಜ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಎಸ್.ಪಾಟೀಲ ಅವರು ಭೂಮಿಪೂಜೆ ನೆವೇರಿಸಿದರು.

ಈ ಸಂದರ್ಭದಲ್ಲಿ ರಾಕೇಶ ಸಿದ್ದರಾಮಯ್ಯ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ರೊಳ್ಳಿ, ಕರ್ನಾಟಕ ರಾಜ್ಯ ಖನಿಜ ಅಭಿವೃದ್ದಿ ನಿಗಮದ ಅಧ್ಯಕ್ಷರ ಅಪ್ತಕಾರ್ಯದರ್ಶಿ ಅಶೋಕ ಮಿರ್ಜಿ, ವೈ.ಬಿ.ಬಾಣಾಪೂರ, ವಿ.ಆರ್. ಗುಡಿಸಾಗರ, ಬಾವಿಕಟ್ಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯ ನಿರ್ದೇಶಕಿ ದ್ರಾಕ್ಷಾಯಣಿ ಪಾಟೀಲ, ವೈ.ಬಿ.ಕತ್ತಿ. ಮಲ್ಲೂರ ಬಸವರಾಜ, ಮಹಾಂತೇಶ ಕೆ.ಬಸವರಾಜ ನವಲಗುಂದ, ಯೂಸೂಪ ಇಟಗಿ, ಕೆ.ಬಿ.ಕಂಬಳಿ, ಯಲ್ಲಪ್ಪ ಗುರಿಕಾರ, ಶಿವಣ್ಣ ಸಿಂಗಟಾಲಕೇರಿ, ಬಸಪ್ಪ ಹ್ಯಾಟಿ, ಬಸವರಾಜ ಲದ್ದಿ, ಪ್ರಾ. ರಮೇಶ ವಡವಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande