ಮದರಸಾಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ ; ಅ.23ರಂದು ಪರೀಕ್ಷೆ ಫಲಿತಾಂಶ
ವಿಜಯಪುರ, 19 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಯ್ದ ಮದರಸಾಗಳಲ್ಲಿ ಧಾರ್ಮಿಕ ಶಿಕ್ಷಣದೊಂದಿಗೆ ಎನ್‍ಐಓಎಸ್ ಮೂಲಕ ಔಪಚಾರಿಕ ಶಿಕ್ಷಣವನ್ನು ನೀಡಲು ಅಜೀಂ ಪ್ರೇಮ್‍ಜಿ ಫೌಂಡೇಶನ್ ಸಹಯೋಗದೊಂದಿಗೆ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಜಿಲ್ಲಾ ಹಂತದಲ್ಲಿ
ಮದರಸಾಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ ; ಅ.23ರಂದು ಪರೀಕ್ಷೆ ಫಲಿತಾಂಶ


ವಿಜಯಪುರ, 19 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಯ್ದ ಮದರಸಾಗಳಲ್ಲಿ ಧಾರ್ಮಿಕ ಶಿಕ್ಷಣದೊಂದಿಗೆ ಎನ್‍ಐಓಎಸ್ ಮೂಲಕ ಔಪಚಾರಿಕ ಶಿಕ್ಷಣವನ್ನು ನೀಡಲು ಅಜೀಂ ಪ್ರೇಮ್‍ಜಿ ಫೌಂಡೇಶನ್ ಸಹಯೋಗದೊಂದಿಗೆ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಜಿಲ್ಲಾ ಹಂತದಲ್ಲಿ ನೇಮಕ ಮಾಡಲು ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶವನ್ನು ದಿನಾಂಕ : 23-10-2025ರಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿಜಯಪುರ ಕಚೇರಿಯಲ್ಲಿ ಪ್ರಕಟಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande